Fri,May10,2024
ಕನ್ನಡ / English

ಗ್ಯಾಸ್ ಟ್ಯಾಂಕರ್ ಪಲ್ಟಿ: ಅನಿಲ ಸೋರಿಕೆ | Janata news

26 Sep 2020
1075

ಕಾರವಾರ: : ಕುಮಟಾ-ಹೊನ್ನಾವರ ಹೆದ್ದಾರಿಯಲ್ಲಿ ಹಂದಿಗೋಣ ಸಮೀಪ ಅಡುಗೆ ಅನಿಲ ತುಂಬಿದ ಟ್ಯಾಂಕರ್ ಪಲ್ಟಿಯಾಗಿದೆ. ಸಣ್ಣ ಪ್ರಮಾಣದಲ್ಲಿ ಅನಿಲ ಸೋರಿಕೆಯಾಗುತ್ತಿದೆ ಎನ್ನಲಾಗಿದೆ.

ಅಡುಗೆ ಅನಿಲ ತುಂಬಿಕೊಂಡು ಹೋಗುತ್ತಿದ್ದ ಟ್ಯಾಂಕರ್ ಕುಮಟಾ ಸಮೀಪದ ಹಂದಿಗೋಣದಲ್ಲಿ ಶನಿವಾರ ಬೆಳಿಗ್ಗೆ ಪಲ್ಟಿಯಾಗಿದೆ. ರಾಷ್ಟ್ರೀಯ ಹೆದ್ದಾರಿ 66ಕ್ಕೆ ಅಡ್ಡವಾಗಿ ಬಿದ್ದಿದ್ದು, ಅನಿಲ ಸೋರಿಕೆಯಾಗುತ್ತಿದೆ.

ಮಂಗಳೂರಿನ ಎಂ.ಆರ್.ಪಿ.ಎಲ್.ನಿಂದ ಬರುತ್ತಿದ್ದ ಟ್ಯಾಂಕರ್ ನ ಚಾಲಕ ಬ್ರೇಕ್ ಹಾಕಿದಾಗ ನಿಯಂತ್ರಣ ತಪ್ಪಿ ಪಲ್ಟಿಯಾಯಿತು.

janata

ಮುನ್ನೆಚ್ಚರಿಕೆ ಕ್ರಮವಾಗಿ ಸಮೀಪದ ಮನೆಗಳಲ್ಲಿ ವಿದ್ಯುತ್ ಉಪಕರಣಗಳನ್ನು ಬಳಕೆ ಮಾಡದಂತೆ ಮತ್ತು ಬೆಂಕಿ ಹಚ್ಚದಂತೆ ಪೊಲೀಸರು ಧ್ವನಿವರ್ಧಕದಲ್ಲಿ ಸೂಚನೆ ನೀಡುತ್ತಿದ್ದಾರೆ.

ಗ್ಯಾಸ್​ ಟ್ಯಾಂಕರ್​ ಬಿದ್ದ ಪರಿಣಾಮ ಕುಮಟಾ-ಹೊನ್ನಾವರ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ಸ್ಥಗಿತವಾಗಿದ್ದು, ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸ್ ಹಾಗೂ ಅಗ್ನಿಶಾಮಕ ಸಿಬ್ಬಂದಿ ಅನಿಲ ಸೋರಿಕೆ ನಿಯಂತ್ರಿ ಟ್ಯಾಂಕರ್​ ಅನ್ನು ಮೇಲಕ್ಕೆತ್ತುವ ಕಾರ್ಯಾಚರಣೆ ನಡೆಸುತ್ತಿದ್ದಾರೆ.

janata

English summary :Uttara kannada, Kumata

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...