Sun,May19,2024
ಕನ್ನಡ / English

ಮಂಗಳೂರಿನಿಂದ ಹೊರಟ ಗ್ಯಾಸ್ ತುಂಬಿದ ಟ್ಯಾಂಕರ್ ಕುಮಟಾ ಬಳಿ ಪಲ್ಟಿ: ರಾಷ್ಟೀಯ ಹೆದ್ದಾರಿ ಬಂದ್ | Janata news

26 Sep 2020
987

ಕುಮಟಾ : ರಾಜ್ಯ ಕರಾವಳಿ ಜಿಲ್ಲೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹಂದಿಗೋಣ ಸಮೀಪದ ರಾಷ್ಟೀಯ ಹೆದ್ದಾರಿಯಲ್ಲಿ ಗ್ಯಾಸ್ ತುಂಬಿದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಉರುಳಿ ಬಿದ್ದ ಘಟನೆ ಇಂದು ಶನಿವಾರ ಬೆಳಿಗ್ಗೆ ಸಂಭವಿಸಿದೆ.

ಮಂಗಳೂರಿನಲ್ಲಿರುವ ಎಂ.ಆರ್.ಪಿ.ಎಲ್.ನಿಂದ ಗ್ಯಾಸ್ ತುಂಬಿಸಿಕೊಂಡು ಕುಮಟಾ ಮಾರ್ಗವಾಗಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಾಗಬೇಕಿದ್ದ ಟ್ಯಾಂಕರ್, ಹಂದಿಗೋಣ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಅಡ್ಡವಾಗಿ ನೆಲಕ್ಕೆ ಉರುಳಿದ್ದು, ಹೆದ್ದಾರಿ ಸಂಚಾರ ಸಂಪೂರ್ಣ ಸ್ಥಗಿತವಾಗಿದೆ. ಯಾವುದೇ ಪ್ರಾಣಹಾನಿ ಸಂಭವಿಸಿದ ಬಗ್ಗೆ ವರದಿಯಾಗಿಲ್ಲವಾದರೂ, ಗ್ಯಾಸ್ ತುಂಬಿದ ಟ್ಯಾಂಕರ್ ರಸ್ತೆಯಲ್ಲಿ ಉರುಳಿದ ಪರಿಣಾಮದಿಂದ ಗ್ಯಾಸ್ ಸೋರಿಕೆಯಾಗುವ ಸಾದ್ಯತೆಗಳಿವೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಪೊಲೀಸರು ಭೇಟಿ ನೀಡಿ ಮುಂಜಾಗ್ರತಾ ಕ್ರಮ ಕೈಗೋಳ್ಳುತ್ತಿದ್ದಾರೆ.

ಈ ಮಾರ್ಗದಲ್ಲಿ ಸಾಗುವ ಎಲ್ಲಾ ವಾಹನಗಳನ್ನು ಮಾರ್ಗ ಬದಲಿಸಿ ಹೊನ್ನಾವರದಿಂದ ಚಂದಾವರ ಮಾರ್ಗವಾಗಿ ಕುಮಟಾಗೆ ಕಳುಹಿಸಲಾಗುತ್ತಿದೆ, ಎನ್ನಲಾಗಿದೆ. ಕೆಲವು ವರ್ಷಗಳ ಹಿಂದೆ ಕುಮಟಾ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾದ ಸಂದರ್ಭದಲ್ಲಿ ಸ್ಪೋಟ ಸಂಭವಿಸಿ ಭಾರಿ ಸಾವುನೋವು ಸಂಭವಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

English summary :Gas filled tanker from Mangalore over turned near Kumata : Blocking National Highway

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...