ಗಂಡು ಮಗು ಬೇಕಾ? ಹಾಗಾದರೆ ಇದನ್ನು ಓದಿ | Janata news

10 May 2018
1979
Need a male child? So read this

ಬೆಂಗಳೂರು : ಗಂಡು ಮಗು ಹುಟ್ಟಿದರೆ ಆತನಿಂದ ವಂಶೋದ್ಧಾರವಾಗುವುದು ಎನ್ನುವ ಕಲ್ಪನೆ ಜನರಲ್ಲಿದೆ. ಆದರೆ ಇಗ ಗಂಡು ಹಾಗೂ ಹೆಣ್ಣು ಮಕ್ಕಳಲ್ಲಿ ಯಾವುದೇ ಭೇದ ಭಾವ ಇಲ್ಲ, ಗಂಡು ಮಕ್ಕಳಷ್ಟೇ ಹೆಣ್ಣು ಮಕ್ಕಳು ಕೂಡ ಸಶಕ್ತರು.
ಕೆಲವೊಬ್ಬರಿಗೆ ಗಂಡು ಮಗು ಬೇಕು ಅನ್ನುವ ಆಸೆ ಇರುತ್ತದೆ, ಕೆಲವೊಂದು ಕ್ರಮಗಳನ್ನು ಅನುಸರಿಸುವುದರಿಂದ ನಿಮ್ಮ ಆಸೆಯನ್ನು ಪೂರ್ಣ ಮಾಡಿಕೊಳ್ಳಬಹುದು. ಆಹಾರ, ಲೈಂಗಿಕ ಕ್ರಿಯೆ ನಡೆಸುವ ಭಂಗಿ, ಗರ್ಭಧರಿಸುವ ಸಮಯ ಮತ್ತು ತಿಂಗಳ ಮುಟ್ಟಾಗುವ ಸಮಯ ಇದಕ್ಕೆ ಮುಖ ಪಾತ್ರ ನಿರ್ವಹಿಸುತ್ತದೆ.
ಇಂದು ನಾವು ಯಾವ ಆಹಾರ ತಿಂದರೆ ಗಂಡು ಮಗುವನ್ನು ಪಡೆಯವ ಹೆಚ್ಚಿನ ಸಾಧ್ಯತೆ ಇದೆ ಎನ್ನುವುದನ್ನು ತಿಳಿಯೋಣ. ಆದರೆ ಈ ಆಹಾರ ತಿಂದರೆ ಗಂಡು ಮಗುವೇ ಆಗಲಿದೆ ಎನ್ನುವ ಬಗ್ಗೆ ಯಾವುದೇ ಗ್ಯಾರಂಟಿಯಿಲ್ಲ. ಈ ಆಹಾರಗಳನ್ನು ಸೇವಿಸುವುದರಿಂದ ಗಂಡು ಮಗುವಾಗುವ ಸಾಧ್ಯತೆ ಹೆಚ್ಚಿದೆ.

Fish
ಸಮುದ್ರದಲ್ಲಿ ಸಿಗುವ ಪದಾರ್ಥ
ಮೀನು ಹಾಗೂ ಸಮುದ್ರದಲ್ಲಿ ಸಿಗುವ ಇತರ ಆಹಾರಗಳಲ್ಲಿ ಗಂಡು ವೀರ್ಯವು ಹೆಚ್ಚಾಗಿ ಬೆಳೆಯಲು ಬೇಕಾಗಿರುವ ಖನಿಜಾಂಶವಿದೆ. ಸೋಡಿಯಂ ಮತ್ತು ಪೊಟಾಶಿಯಂ ಇರುವ ಸಮತೋಲನದ ಅಹಾರ ಸೇವನೆ ಮಾಡಬೇಕು.

Banana
ಬಾಳೆಹಣ್ಣು
ಕೋಸುಗಡ್ಡೆ, ಆಲೂಗಡ್ಡೆ, ಪಾಲಕ, ಹಾಗು ಬಾಳೆಹಣ್ಣಿನಲ್ಲಿ ಹೆಚ್ಚಿನ ಮಟ್ಟದ ಪೊಟಾಶಿಯಂ ಇದೆ. ಗರ್ಭದಲ್ಲಿ ಗಂಡು ವೀರ್ಯವು ಉಳಿಯುವಂತೆ ಪೊಟಾಶಿಯಂ ನೆರವಾಗುವುದು. ಮಗು ಪಡೆಯಬೇಕೆಂದಿರುವವರು ದಿನದಲ್ಲಿ 2 ಬಾಳೆಹಣ್ಣು ತಿನ್ನಿ.

mashroom
ಅಣಬೆ
ಆರೋಗ್ಯಕರ ವೀರ್ಯಕ್ಕೆ ವಿಟಮಿನ್ ಡಿ ಅಗತ್ಯವಾಗಿದೆ. ಅಣಬೆಯಲ್ಲಿ ಖನಿಜಗಳು ಮತ್ತು ಪೊಟಾಷಿಯಂ, ಸೆಲೆನಿಯಮ್, ವಿಟಮಿನ್ D ಮತ್ತು ವಿಟಮಿನ್ಗಳು B ಅಧಿಕವಾಗಿದೆ.

Tomato
ಟೊಮೆಟೊ
ಟೊಮೆಟೊ ದೇಹದಲ್ಲಿ ಸೋಡಿಯಂ ಮತ್ತು ಪೊಟಾಶಿಯಂನ್ನು ನಿಯಂತ್ರಣದಲ್ಲಿಡುತ್ತದೆ. ಇದರಲ್ಲಿ ವಿಟಮಿನ್ ಸಿ ಕೂಡ ಅಧಿಕವಾಗಿದೆ. ಟೊಮೆಟೊ ಸರಿಯಾದ ಮಟ್ಟದಲ್ಲಿ ಪಿಎಚ್ ಮಟ್ಟವನ್ನು ಕಾಪಾಡುತ್ತದೆ.

Orange
ಸಿಟ್ರಸ್ ಹಣ್ಣುಗಳು
ನಿಂಬೆಹಣ್ಣು, ದ್ರಾಕ್ಷಿಹಣ್ಣುಗಳು, ಆರೆಂಜ್ ಗಳಲ್ಲಿ ವಿಟಮಿನ್ ಸಿ ಯ ಅತ್ಯುತ್ತಮ ನೈಸರ್ಗಿಕ ಮೂಲಗಳಲ್ಲಿ ಸೇರಿವೆ, ಆದ್ದರಿಂದ ನೀವು ನಿಮ್ಮ ದೈನಂದಿನ ಆಹಾರದಲ್ಲಿ ಇವಗಳನ್ನು ಬಳಸಿ.

English summary :Need a male child? So read this

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ನ್ಯೂಸ್ MORE NEWS...