ಆರೋಗ್ಯಕ್ಕೆ ಕರಿಬೇವು ಅತಿಮುಖ್ಯ ... ಯಾಕೆ? | Janata news

23 Jul 2018
3404
Curry Leaves Benefits.

ಬೆಂಗಳೂರು : ಕರಿಬೇವಿನಲ್ಲಿದೆ ಹಲವಾರು ಆರೋಗ್ಯಕಾರಿ ಉಪಯೋಗಗಳು. ಕರಿಬೇವಿನ ಎಲೆಯನ್ನು ಅಡುಗೆಯಲ್ಲಿ ಬಳಸಿದರೆ ಅಡುಗೆ ಘಮ ಘಮ ಎನ್ನುವುದು. 90ಭಾಗ ಜನ ಊಟದಲ್ಲಿ ಕರಿಬೇವು ತಿನ್ನದೇ ಎತ್ತಿ ಪಕ್ಕಕ್ಕಿಡುತ್ತೇವೆ. ಆದರೆ ಕರಿಬೇವು ಬರಿ ಅಡುಗೆಗೆ ಮಾತ್ರ ಸೀಮಿತವಾಗಿಲ್ಲ. ರುಚಿ, ಸೌಂದರ್ಯ, ಆರೋಗ್ಯಕ್ಕೆ ಹೀಗೆ ಅನೇಕ ಗುಣಗಳನ್ನು ಈ ಕರಿಬೇವು ಹೊಂದಿದೆ.

ಕರಿಬೇವಿನಲ್ಲಿರುವ ಉಪಯೋಗಗಳನ್ನು ತಿಳಿಯೋಣ:

1. ಕಬ್ಬಿಣದಲ್ಲಿ ಮುಖ್ಯವಾಗಿ ಕಬ್ಭಿಣ ಮತ್ತು ಫೋಲಿಕ್ ಆಸಿಡ್ ಅಂಶಗಳಿವೆ. ಇದು ಗರ್ಭಿಣಿಯರಿಗೆ, ಹೆಣ್ಣುಮಕ್ಕಳಿಗೆ ಒಳ್ಳೆಯದು. ಸಾಮಾನ್ಯವಾಗಿ ರಕ್ತದ ಕೊರತೆ ಅನಿಮೀಯಾದಿಂದ ಬಳಲುತ್ತಿರುವವರು, ಕರಿಬೇವಿನ ಎಲೆಯನ್ನು ತಿನ್ನುವುದುಒಳ್ಳೆಯದು.

2. ಜೀರ್ಣ ಕ್ರಿಯೆಯನ್ನು ಸುಧಾರಿಸುವ ಸಾಮರ್ಥ್ಯ ಇದರಲ್ಲಿದೆ.

3. ಕೂದಲು ಸೊಂಪಾಗಿ ಬೆಳೆಯಲೂ ಮತ್ತು ಅಕಾಲಿಕ ನೆರೆ ತಡೆಗಟ್ಟಲು ಕರಿಬೇವು ತುಂಬಾ ಸಹಾಯಕಾರಿ. ತಲೆಗೆ ಹಚ್ಚುವ ಎಣ್ಣೆಗೆ ಸ್ವಲ್ಪ ಕರಿಬೇವಿನ ಎಲೆ ಹಾಕಿ ಕುದಿಸಿ ಆ ಎಣ್ಣೆಯನ್ನು ತಲೆಗೆ ಹಚ್ಚುವುದು ಒಳ್ಳೆಯದು.
curry-Leaves
4. ಆಂಟಿ ಆಕ್ಸಿಡೆಂಟ್ ಪ್ರಮಾಣ ಹೆಚ್ಚಿರುವುದರಿಂದ ರಕ್ತದಲ್ಲಿ ಸಕ್ಕರೆ ಪ್ರಮಾಣ ಹೆಚ್ಚಾಗದಂತೆ ತಡೆಯಲು ಕರಿಬೇವಿನ ಎಲೆಗಳು ಸಹಕಾರಿ, ಹಾಗೂ ಹೃದಯದ ಆರೋಗ್ಯಕ್ಕೂ ಒಳ್ಳೆಯದು.

5. ಬೊಜ್ಜು ಕರಗಿಸಬೇಕೆನ್ನುವವರಿಗೆ ಸುಲಭೋಪಾಯ- ಪ್ರತಿದಿನ ಬೆಳಿಗ್ಗೆ ಖಾಲಿಹೊಟ್ಟೆಯಲ್ಲಿ ಕರಿಬೇವಿನ ಎಲೆ(10ರಿಂದ 20) ತಿನ್ನಬೇಕು.
curry-Leaves
6. ದಿನವೂ ಕರಿಬೇವಿನ ಎಲೆ ತಿಂದರೆ ದೇಹದ ತೂಕ ಕಡಿಮೆಯಾಗುವುದು.

7. ಮೂಗು ಕಟ್ಟುವುದು, ಶ್ವಾಸಕೋಶ ಸಮಸ್ಯೆಗಳಿಗೂ ಕರಿಬೇವಿನ ಎಲೆಗಳು ಸಹಾಯಕಾರಿ.

8. ಜ್ವರದಿಂದ ಬಳಲುವಾಗ ಕರಿಬೇವಿನ ಕಷಾಯ ಸೇವಿಸಿದರೆ ದಾಹ, ಉಷ್ಣತೆ ಕಡಿಮೆಯಾಗುತ್ತದೆ.
curry-Leaves

ಸೂಚನೆ : ಮೇಲಿನ ಮಾಹಿತಿಗಳನ್ನು ನಮ್ಮ ಅನುಮೋದನೆ ಇಲ್ಲದೆ ಕಾಪಿ ಮಾಡುವುದು ಅಥವಾ ಮರುಪ್ರಕಟಣೆ ಮಾಡುವುದು ಕ್ರಿಮಿನಲ್ ಅಪರಾಧವಾಗಿದ್ದು, ಬೆಂಗಳೂರು ಕೋರ್ಟನಲ್ಲಿ ತಕ್ಕ ಕಾನೂನು ಕ್ರಮ ಕೈಗೊಳ್ಳಲಾಗುವುದು.

English summary :Curry Leaves Benefits.

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...