logo logo logo logo

ಡಿಸೆಂಬರ್ 5 ರಂದು ಭಾರತೀಯ ವಾಯುಪಡೆ ನೇಮಕಾತಿ ರ್ಯಾಲಿ | Janata news

Recruitment Rally for unmarried male from the States of Karnataka

ಮೈಸೂರು : ಭಾರತೀಯ ವಾಯು ಪಡೆಯಲ್ಲಿ ಏರ್‍ಮನ್ ಹುದ್ದೆಗಳ ಭರ್ತಿಗಾಗಿ ಅವಿವಾಹಿತ ಪುರುಷ ಅಭ್ಯರ್ಥಿಗಳಿಗೆ ಗ್ರ್ರೂಪ್ ವೈ ಹುದ್ದೆಗಳ ನೇರ ನೇಮಕಾತಿಗಾಗಿ ಡಿಸೆಂಬರ 5 ಮತ್ತು 7 ರಂದು ಕರ್ನಾಟಕದ ಅಭ್ಯರ್ಥಿಗಳಿಗಾಗಿ ಮೈಸೂರಿನ ಚಾಮುಂಡಿ ವಿವಾಹ ಕ್ರೀಡಾಂಗಣದಲ್ಲಿ ನೇರ ನೇಮಕಾತಿ ಸಂದರ್ಶನ ರ್ಯಾಲಿ ನಡೆಯಲಿದೆ.

ಪಿಯುಸಿ ಪರೀಕ್ಷೆಗಳಲ್ಲಿ ಶೇ.50 ಅಂಕಗಳೊಂದಿಗೆ ಮತ್ತು ಆಂಗ್ಲ ಭಾಷೆ ವಿಷಯದಲ್ಲಿ ಶೇ.50 ಅಂಕಗಳೊಂದಿಗೆ ಪಾಸಾದ ಪುರುಷ ಅಭ್ಯರ್ಥಿಗಳು ರ್ಯಾಲಿಯಲ್ಲಿ ಭಾಗವಹಿಸಬಹುದು. ನೇಮಕಾತಿ ಸಂದರ್ಶನಕ್ಕೆ ಹಾಜರಾಗುವಾಗ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ಅಂಕಪಟ್ಟಿ, ನಾಲ್ಕು ಪ್ರತಿ ಸ್ವ ದೃಢೀಕೃತ ಝರಾಕ್ಸ ಪ್ರತಿಗಳು, ವಾಸಸ್ಥಳದ ಪ್ರಮಾಣಪತ್ರ, ಇತ್ತೀಚಿನ ಎಂಟು ಪಾಸ್ ಪೋರ್ಟ್ ಅಳತೆಯ ಕಲರ್ ಫೋಟೋಗಳನ್ನು ಸಂದರ್ಶನ ಸಂದರ್ಭದಲ್ಲಿ ತೆಗೆದುಕೊಂಡು ಹೋಗಬೇಕು. ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ ಅಥವಾ ದೂರವಾಣಿ ಸಂಖ್ಯೆ 080-25592199 ಕರೆ ಮಾಡಬೇಕಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

English summary :Recruitment Rally for unmarried male from the States of Karnataka
2010 logo logo logo logo

ಒಕ್ಕಲಿಗ ಸಮುದಾಯದಲ್ಲಿ ಮದುವೆಗೆ ಒಳ್ಳೆಯ ಸಂಬಂಧ ನಿರೀಕ್ಷಿಸುತ್ತಿದ್ದೀರಾ?
ಒಕ್ಕಲಿಗ.ಮದುವೆ.ನೆಟ್ - ಉಚಿತ ನೋಂದಣಿ!

ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು

ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :

ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ

ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು  ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ

ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ

ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು

11
11
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ

2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್

ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ

ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್  ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ಕಾರಿನಲ್ಲಿ ತಮ್ಮೊಂದಿಗೆ ಕರೆದೊಯ್ಯಲು ಪ್ರಧಾನಿ ಮೋದಿಗಾಗಿ 10 ನಿಮಿಷ ಕಾದು ನಿಂತ ಅಧ್ಯಕ್ಷ ಪುಟಿನ್

ಮೋದಿ ಪುಟೀನ ಕ್ಸಿ ನಡುವೆ ಮಾತುಕತೆ : ಸಾಕಷ್ಟು ಕುತೂಹಲ ಕೆರಳಿಸಿದ ಚಿತ್ರಣಗಳು

ಪ್ರಧಾನಿ ಮೋದಿ, ಚೀನಾ ಅಧ್ಯಕ್ಷ ಕ್ಸಿ ನಡುವಿನ ದ್ವಿಪಕ್ಷೀಯ ಸಭೆ ಹಾಗೂ ಎಸ್‌ಸಿಓ ಶೃಂಗಸಭೆ ವಿಶೇಷತೆಗಳು