logo logo logo logo

ಕೆಪಿಎಸ್‌ಸಿ ನೇಮಕಾತಿ 2019: ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ... | Janata news

Karnataka Public Service Commission Has Extended Last Date To Apply For Posts Of Fda Sda

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಫಸ್ಟ್‌ ಡಿವಿಷನ್‌ ಅಸಿಸ್ಟೆಂಟ್‌ (ಎಫ್‌ಡಿಎ) ಮತ್ತು ಸೆಕೆಂಡ್‌ ಡಿವಿಷನ್‌ ಅಸಿಸ್ಟೆಂಟ್‌ (ಎಸ್‌ಡಿಎ) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸಿದೆ. ಮಾರ್ಚ್‌ 31, 2019 ಅರ್ಜಿ ಸಲ್ಲಿಕೆಗೆ ಕನೆಯ ದಿನಾಂಕವಾಗಿದೆ.

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಆನ್‌ಲೈನ್‌ ಅರ್ಜಿ ಸಲ್ಲಿಸಲು ಕೆಪಿಎಸ್‌ಸಿ ಅಧಿಕೃತ ವೆಬ್‌ಸೈಟ್‌ ಭೇಟಿ ನೀಡಿ. ವೆಬ್‌ಸೈಟ್‌ ವಿಳಾಸ ಇಲ್ಲಿ ಕ್ಲಿಕ್ ಮಾಡಿ

ಈ ಮೊದಲು ಕೆಪಿಎಸ್ ಸಿಯ ಎಫ್ ಡಿಎ ಮತ್ತು ಎಸ್ ಡಿಎ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಾರ್ಚ್ 20ಕ್ಕೆ ನಿಗದಿ ಪಡಿಸಲಾಗಿತ್ತು. ಇದೀಗ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದ್ದು, ಅಭ್ಯರ್ಥಿಗಳು ಮಾರ್ಚ್ 31 ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಶುಲ್ಕ ಪಾವತಿ ದಿನಾಂಕವನ್ನು ಏಪ್ರಿಲ್ 1 ರಂದು ಎಂದು ಕೆಪಿಎಸ್ ಪ್ರಕಟಣೆ ಹೊರಡಿಸಿದೆ.

English summary :Karnataka Public Service Commission Has Extended Last Date To Apply For Posts Of Fda Sda
7542 logo logo logo logo

ಒಕ್ಕಲಿಗ ಸಮುದಾಯದಲ್ಲಿ ಮದುವೆಗೆ ಒಳ್ಳೆಯ ಸಂಬಂಧ ನಿರೀಕ್ಷಿಸುತ್ತಿದ್ದೀರಾ?
ಒಕ್ಕಲಿಗ.ಮದುವೆ.ನೆಟ್ - ಉಚಿತ ನೋಂದಣಿ!

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ