logo logo logo logo

ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯಲ್ಲಿ ಉದ್ಯೋಗಾವಕಾಶ! | Janata news

JOB

ಧರ್ಮಸ್ಥಳ : ಸುಮಾರು 400ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿಗಳನ್ನು ಈಗಾಗಲೇ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ನಾಳೆಯವರೆಗೆ (ಜೂನ್‌ 1) ಗಡುವು ನೀಡಲಾಗಿದೆ. ಮೇಲ್ವಿಚಾರಕರ ಹುದ್ದೆ-101, ನಗದು ಸಹಾಯಕರ ಹುದ್ದೆ-251 ಮತ್ತು ಕಚೇರಿ ಸಹಾಯಕರ ಹುದ್ದೆ-141 ಹುದ್ದೆಗಳು ಸೇರಿ ಒಟ್ಟು 497 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಮೇಲ್ವಿಚಾರಕರು -
ಅರ್ಹತೆ: ಈ ಹುದ್ದೆಗೆ ಎಂಎಸ್‌ಡಬ್ಲ್ಯೂ/ಬಿಎಸ್‌ಡಬ್ಲ್ಯೂ/ ಬಿಎ ಅಥವಾ ಎಂಎ ವಿದ್ಯಾರ್ಹತೆ ನಿಗದಿಪಡಿಸಲಾಗಿದೆ. ಹುದ್ದೆಗೆ ಸಂಬಂಧಪಟ್ಟಂತೆ ಮೂರು ವರ್ಷದ ಸೇವಾನುಭವ ಹೊಂದಿರಬೇಕು.
ವಯಸ್ಸು: ಮೇಲ್ವಿಚಾರಕರ ಹುದ್ದೆಗೆ ಗರಿಷ್ಠ ವಯೋಮಿತಿ 30 ವರ್ಷ..
ವೇತನ: 12,000-19,000 ರೂ.

ನಗದು ಸಹಾಯಕ ಮತ್ತು ಕಚೇರಿ ಸಹಾಯಕ ಹುದ್ದೆ -
ಅರ್ಹತೆ: ಯಾವುದೇ ವಿಷಯದಲ್ಲಿ ಪದವಿ ಪಡೆದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಕಚೇರಿ ಸಹಾಯಕ ಹುದ್ದೆಗೆ ಕಂಪ್ಯೂಟರ್‌ ಜ್ಞಾನ ಕಡ್ಡಾಯ.
ವಯಸ್ಸು: ಕಚೇರಿ ಸಹಾಯಕ ಮತ್ತು ನಗದು ಸಹಾಯಕ ಹುದ್ದೆಗೆ 25 ವರ್ಷದೊಳಗಿನವರು..
ವೇತನ: ನಗದು ಸಹಾಯಕ 12,000-16,000 ರೂ.
ಕಚೇರಿ ಸಹಾಯಕ: 11,300-15,000 ರೂ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜೂನ್‌ 1, 2019
ಅರ್ಜಿ ಕಳುಹಿಸಲು ವಿಳಾಸ: ಕಾರ್ಯನಿರ್ವಾಹಕ ನಿರ್ದೇಶಕರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್‌ (ರಿ) ಧರ್ಮಸ್ಥಳ -574216

English summary :JOB
2497 logo logo logo logo

ಒಕ್ಕಲಿಗ ಸಮುದಾಯದಲ್ಲಿ ಮದುವೆಗೆ ಒಳ್ಳೆಯ ಸಂಬಂಧ ನಿರೀಕ್ಷಿಸುತ್ತಿದ್ದೀರಾ?
ಒಕ್ಕಲಿಗ.ಮದುವೆ.ನೆಟ್ - ಉಚಿತ ನೋಂದಣಿ!

ಠಾಕ್ರೆ ಸರ್ಕಾರದ ವಿರುದ್ಧ ಲೋಕಸಭೆಯ ಸಂಸದೀಯ ವಿಶೇಷಾಧಿಕಾರಗಳ ಸಮಿತಿಯ ಮುಂದೆ ಹಾಜರಾದ ಸಂಸದೆ ನವನೀತ್ ರಾಣಾ

ವರ್ಲ್ಡ್ ಎಕನಾಮಿಕ್ ಫೋರಂ ಸಮಾವೇಶದಲ್ಲಿ ಕರ್ನಾಟಕದಲ್ಲಿ ಹೂಡಿಕೆ ಒಪ್ಪಂದಕ್ಕೆ ಸಹಿ

ಪ್ರತಿಷ್ಠಿತ ಶಾಲೆಗಳಿಗೆ ಬಾಂಬ್‌ ಬೆದರಿಕೆ ಹಿಂದಿರೋದು 17 ವರ್ಷದ ಬಾಲಕ!

ಕಾರಿನ ನಡುವೆ ಭೀಕರ ಅಪಘಾತ: ಕಾಂಗ್ರೆಸ್‌ ಮುಖಂಡನ ದುರ್ಮರಣ,  8ಕ್ಕೂ ಹೆಚ್ಚು ಮಂದಿಗೆ ಗಾಯ

ಕಾರಲ್ಲೇ ಪೆಟ್ರೋಲ್ ಸುರಿದುಕೊಂಡು ಸುಟ್ಟು ಕರಕಲಾದ ಯುವಜೋಡಿ

ಸ್ಥಳೀಯ ಹೈಬ್ರಿಡ್ ಭಯೋತ್ಪಾದಕ ಬಂಧನ : ಅಪಾರ ಶಸ್ತ್ರಾಸ್ತ್ರ ವಶ

ಎಸ್‌ಡಿಎಂ ಕಾಲೇಜು ಮಾಜಿ ಪ್ರಾಂಶುಪಾಲ ಡಾ.ಬಿ.ಯಶೋವರ್ಮ ವಿಧಿವಶ

ಕ್ವಾಡ್ ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಟೋಕಿಯೊಗೆ ಆಗಮಿಸಿದ್ದಾರೆ

ಭಾಷೆಗಳ ಆಧಾರದ ಮೇಲೆ ವಿವಾದಗಳನ್ನು ಹುಟ್ಟುಹಾಕಲು ಪ್ರಯತ್ನಿಸಲಾಗುತ್ತಿದೆ - ಪ್ರಧಾನಿ ಮೋದಿ

ಉಗ್ರ ಯಾಸಿನ್ ಮಲಿಕ್ ದೋಷಿ ಎಂದು ಘೋಷಿಸಿದ ಎನ್‌ಐಎ ನ್ಯಾಯಾಲಯ

ಮರಳಿ ರಾಜ್ಯ ರಾಜಕಾರಣಕ್ಕೆ? ಶೋಭಾ ಕರಂದ್ಲಾಜೆ ಸ್ಪಷ್ಟನೆ

ಬರೀ ಫೋಟೋ ತೆಗೆಸಿಕೊಳ್ಳೋಕೆ ಸಿಟಿ ರೌಂಡ್ಸ್ ಹಾಕಬೇಡಿ!

ನಾರಾಯಣಗುರು, ಭಗತ್​ಸಿಂಗ್ ಪಾಠ ಕೈಬಿಟ್ಟಿಲ್ಲ, ಹೆಡಗೇವಾರ್ ಅವರ ವಿಚಾರವನ್ನು ಪಠ್ಯದಲ್ಲಿ ಸೇರಿಸಿರುವುದರಲ್ಲಿ ತಪ್ಪೇನಿದೆ?

1600 ಕೋಟಿ ರೂ.ಗಳ ವೆಚ್ಚದಲ್ಲಿ ಮಳೆ ನೀರು ಕಾಲುವೆಗಳ ಆಧುನೀಕರಣ

ಭಯೋತ್ಪಾದಕ ದಾಳಿಯ ಪ್ರಕರಣ : 5 ಬಂಧನ, ಭಾರಿ ಶಸ್ತ್ರಾಸ್ತ್ರ ವಶಕ್ಕೆ ಪಡೆದ ಕಾಶ್ಮೀರ ಪೊಲೀಸರು