logo logo logo logo

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿ! | Janata news

KSP recruitment 2019 for 218 Special Reserve PoliceConstable

ಬೆಂಗಳೂರು : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ(ಕೆಎಸ್‌ಪಿ)ಯಲ್ಲಿ ಖಾಲಿ ಇರುವ 218 ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಸೇರ ಬಯಸುವ ಆಸಕ್ತ ಪುರುಷ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 24-06-2019ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ವಿದ್ಯಾರ್ಹತೆ : ಎಸ್ ಎಸ್ ಎಲ್ ಸಿ(ರಾಜ್ಯ ಬೋರ್ಡ್, ಸಿಬಿಎಸ್ ಇ, ಐಸಿಎಸ್ ಇ, ಕೆಒಎಸ್, ಎನ್ ಐಒಎಸ್) ಅಥವಾ ತತ್ಸಮಾನ ಅರ್ಹತೆ.

ವಯೋಮಿತಿ: ಸಾಮಾನ್ಯ ಅಭ್ಯರ್ಥಿ: 18 ರಿಂದ 25 ವರ್ಷ ಎಸ್ ಸಿ/ ಎಸ್ಟಿ/ ಕೆಟಗೆರಿ 01, 2ಎ, 3ಎ, 3ಬಿ : 18 ರಿಂದ 27 ವರ್ಷ ಬುಡಕಟ್ಟು ಜನಾಂಗ: 18 ರಿಂದ 30 ವರ್ಷ

ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ವೈಯಕ್ತಿಕ ಸಂದರ್ಶನ.

ಹೆಚ್ಚಿನ ಮಾಹಿತಿಗಾಗಿ: ಇಲ್ಲಿ ಕ್ಲಿಕ್ ಮಾಡಿ

English summary :KSP recruitment 2019 for 218 Special Reserve PoliceConstable
2936 logo logo logo logo

ಒಕ್ಕಲಿಗ ಸಮುದಾಯದಲ್ಲಿ ಮದುವೆಗೆ ಒಳ್ಳೆಯ ಸಂಬಂಧ ನಿರೀಕ್ಷಿಸುತ್ತಿದ್ದೀರಾ?
ಒಕ್ಕಲಿಗ.ಮದುವೆ.ನೆಟ್ - ಉಚಿತ ನೋಂದಣಿ!

ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ 50 ಲಕ್ಷ ಪರಿಹಾರ ಘೋಷಿಸಿ, ಮರೆತ ಸಿಎಂ ಸಿದ್ದರಾಮಯ್ಯ?

ಕಾರ್ ಬಸ್ ನಡುವೆ ಅಪಘಾತ : ಬೆಂಕಿಗೆ ಕಾರ್ ಆಹುತಿ, ಬಸ್  ಭಾಗಶಃ ನಷ್ಟ

2 ಹೊಸ ರಾಜ್ಯಗಳೊಂದಿಗೆ ತನ್ನ ಬಾಹುಗಳನ್ನು 16 ರಾಜ್ಯಕ್ಕೆ ವಿಸ್ತರಿಸಿದ ಬಿಜೆಪಿ

 ಮೋದಿ ಗ್ಯಾರಂಟಿ : 115 ಸ್ಥಾನ ಪಡೆದು ರಾಜಸ್ಥಾನದಲ್ಲಿ ಬಿಜೆಪಿ ಅಧಿಕಾರಕ್ಕೆ

ಸಿಎಂ ಸಿದ್ದರಾಮಯ್ಯ ಅವರೇ, ದೇಶ ಕಾಯುವ ಸೈನಿಕರನ್ನು ಕಂಡರೆ ನಿಮಗೇಕೆ  ದ್ವೇಷ - ಬಿಜೆಪಿ ಪ್ರಶ್ನೆ

ಕಂದಾಯ, ಪಂಚಾಯಿತಿ ಅಧಿಕಾರಿಗಳು ಲಂಚ ಕೇಳಿದರೆ ಜಿಲ್ಲಾಧಿಕಾರಿಗಳಿಗೆ ದೂರು ನೀಡಿ

ಕರ್ನಾಟಕವನ್ನು ಉಗ್ರರ ಪಾಲಿನ ಸ್ವರ್ಗವನ್ನಾಗಿಸುತ್ತಿದೆ ಕಾಂಗ್ರೆಸ್ ಸರ್ಕಾರ - ಬಿಜೆಪಿ

ಬೆಂಗಳೂರಿನಾದ್ಯಂತ ಶಾಲೆಗಳಿಗೆ ಬಾಂಬ್ ಬೆದರಿಕೆ : ಹಗುರವಾಗಿ ತೆಗೆದುಕೊಳ್ಳುವ ಪ್ರಶ್ನೆ ಇಲ್ಲ - ಶಿಕ್ಷಣ ಸಚಿವ ಮಧು ಬಂಗಾರಪ್ಪ

 ಬೆಂಗಳೂರು ಶಾಲೆಗಳಿಗೆ ಬಾಂಬ್ ಬೆದರಿಕೆ: ತುರ್ತು ರಜೆ ಘೋಷಣೆ, ನಗರದಲ್ಲಿ ಭೀತಿ

ಮಣಿಪುರದ ಬಂಡಾಯ ಸಶಸ್ತ್ರ ಗುಂಪು ಯುಎನ್‌ಎಲ್‌ಎಫ್ ಕೇಂದ್ರ ಮತ್ತು ರಾಜ್ಯ ಸರ್ಕಾರದೊಂದಿಗೆ ತ್ರಿಪಕ್ಷೀಯ ಶಾಂತಿ ಒಪ್ಪಂದ

ಸರ್ಕಾರಿ ಶಾಲೆಗಳಿಗೆ ಹಿಂದೂ ಹಬ್ಬಗಳ ರಜೆ ಕಡಿಮೆ, ಮುಸ್ಲಿಂ ಹಬ್ಬಕ್ಕೆ ಹೆಚ್ಚು : ಬಿಹಾರ ಸರ್ಕಾರದ ಎಡವಟ್ಟು

ನೌಕಾಪಡೆಯಲ್ಲಿ ತರಬೇತಿ ಪಡೆಯುತ್ತಿರುವ ಅಗ್ನಿವೀರ್ ಮಹಿಳೆ ನೇಣು ಬಿಗಿದು ಆತ್ಮಹತ್ಯೆ

ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಪ್ರಧಾನಿ ಮೋದಿ

ಯಶವಂತಪುರ ನಿಲ್ದಾಣದ ಪುನರಾಭಿವೃದ್ಧಿ ಮತ್ತು ಉಪನಗರ ರೈಲ್ವೆ ಪ್ರಗತಿಯನ್ನು ಪರಿಶೀಲಿಸಿದ ಕೇಂದ್ರ ರೈಲ್ವೆ ಸಚಿವರು

ಪ್ರಧಾನಿ ಭದ್ರತಾ ಲೋಪ : 7 ಪಂಜಾಬ್ ಪೊಲೀಸ್ ಅಧಿಕಾರಿ ಅಮಾನತು