ಉತ್ತರ ಕರ್ನಾಟಕ ಅಂಗನವಾಡಿಗಳಲ್ಲಿ ನೇಮಕ: ಅರ್ಜಿ ಸಲ್ಲಿಕೆಗೆ ಲಾಸ್ಟ್ ಡೇಟ್ ಜುಲೈ 17 | Janata news

ಉತ್ತರ ಕರ್ನಾಟಕ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಉತ್ತರ ಕನ್ನಡ ಜಿಲ್ಲೆಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ನೇಮಕ ನಡೆಸಲು ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಜುಲೈ 17 ಕೊನೆಯ ದಿನವಾಗಿದೆ.
ಅಂಗನವಾಡಿ ಕಾರ್ಯಕರ್ತೆ ಹುದ್ದೆ-
ವಿದ್ಯಾರ್ಹತೆ: ಎಸ್‌ಎಸ್‌ಎಲ್‌ಸಿ
ಸಹಾಯಕಿ ಹುದ್ದೆ-
ವಿದ್ಯಾರ್ಹತೆ: ಕನಿಷ್ಠ 4ನೇ ತರಗತಿ ಮತ್ತು ಗರಿಷ್ಠ ವಿದ್ಯಾರ್ಹತೆ 9ನೇ ತರಗತಿ
ಗರಿಷ್ಠ ವಯೋಮಿತಿ: 35 ವರ್ಷ
ಅಧಿಕೃತ ವೆಬ್‌ಸೈಟ್ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ.
English summary :Job: Anganwadi Recruitment 2019